ಕರ್ನಾಟಕದ ರಾಜಕೀಯ ವಲಯದಲ್ಲಿ, ಮಾಜಿ ಸಚಿವರುಗಳಾದ ಬಿ. ಶ್ರೀರಾಮುಲು ಮತ್ತು ಗಾಲಿ ಜನಾರ್ದನ ರೆಡ್ಡಿ ನಡುವಿನ ಬಿರುಕು ತೀವ್ರಗೊಂಡಿದೆ. ಇತ್ತೀಚೆಗೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಶ್ರೀರಾಮುಲು ಅವರು ಪಕ್ಷದ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಮತ್ತು ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷ ತೊರೆಯುವ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೆ ಪ್ರತಿಯಾಗಿ, ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, "ಕಳೆದ 14 ವರ್ಷಗಳಲ್ಲಿ ಶ್ರೀರಾಮುಲು ಹಲವು ವಿಚಾರಗಳನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ. ಮಾತನಾಡಲು ಬಹಳಷ್ಟು ವಿಚಾರಗಳು ಇವೆ. ಏಜೆನ್ಸಿಗಳು ತನಿಖೆ ಮಾಡಿದರೆ ಸಾಕಷ್ಟು ಸಂಗತಿ ಬಯಲಿಗೆ ಬರುತ್ತವೆ. ಅವುಗಳ ಬಗ್ಗೆ ಈಗ ಮಾತನಾಡುವುದಿಲ್ಲ" ಎಂದು ಹೇಳಿದ್ದಾರೆ. ಈ ಬೆಳವಣಿಗೆಗಳು ಪಕ್ಷದ ಹೈಕಮಾಂಡ್ ಗಮನ ಸೆಳೆದಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಈ ವಿಷಯವನ್ನು ನಿಯಂತ್ರಣಕ್ಕೆ ತರಲು ಸೂಚನೆ ನೀಡಲಾಗಿದೆ.
Party Rounds | Suvarna Party Rounds | Ajit Party Rounds | Ajit Hanamakkanavar | Prashant Natu
G Janardhana Reddy Vs B Sriramulu | Janardhana Reddy v/s Sriramulu | Bitter fallout between Sriramulu, Janardhana Reddy was long in the making
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://www.youtube.com/live/R50P2knC...
#partyrounds #AjitHanamakkanavar #PrashantNatu
#bsriramulu #janardhanreddy #corecommittee #politics
#SuvarnaNews #kannadanews #karnatakapolitics #karnatakanews #AsianetSuvarnaNews
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews